Bible Language

John 11:2 (YLT) Young's Literal Translation

Versions

KNV   (ಕರ್ತನಿಗೆ ತೈಲವನ್ನು ಹಚ್ಚಿ ತನ್ನ ತಲೇಕೂದಲಿನಿಂದ ಆತನ ಪಾದಗಳನ್ನು ಒರಸಿದ ಮರಿಯಳ ಸಹೋ ದರನಾದ ಲಾಜರನು ಅಸ್ವಸ್ಥನಾಗಿದ್ದನು).
ERVKN   ಪ್ರಭುವಿಗೆ (ಯೇಸುವಿಗೆ) ಪರಿಮಳತೈಲವನ್ನು ಹಚ್ಚಿ ಆತನ ಪಾದಗಳನ್ನು ತನ್ನ ತಲೆಕೂದಲಿನಿಂದ ಒರಸಿದವಳೇ ಮರಿಯಳು. ಅಸ್ವಸ್ಥನಾಗಿದ್ದ ಲಾಜರನು ಮರಿಯಳ ಸಹೋದರನಾಗಿದ್ದನು.