Bible Language

John 14:31 (YLT) Young's Literal Translation

Versions

KNV   ನಾನು ತಂದೆಯನ್ನು ಪ್ರೀತಿಮಾಡುತ್ತೇನೆಂದು ಲೋಕವು ತಿಳಿಯುವ ಹಾಗೆ ತಂದೆಯು ನನಗೆ ಆಜ್ಞೆ ಕೊಟ್ಟಂತೆಯೇ ನಾನು ಮಾಡುತ್ತೇನೆ. ಏಳಿರಿ, ನಾವು ಇಲ್ಲಿಂದ ಹೋಗೋಣ ಅಂದನು.
ERVKN   ಆದರೆ ನಾನು ತಂದೆಯನ್ನು ಪ್ರೀತಿಸುತ್ತೇನೆ ಎಂಬುದನ್ನು ಲೋಕವು ತಿಳಿದುಕೊಳ್ಳಬೇಕು. ಆದ್ದರಿಂದ ತಂದೆಯು ನನಗೆ ಹೇಳಿರುವುದನ್ನೇ ನಾನು ಮಾಡುತ್ತೇನೆ. “ಬನ್ನಿ, ನಾವು ಇಲ್ಲಿಂದ ಹೋಗೋಣ.”