Bible Language

John 3 (YLT) Young's Literal Translation

Versions

KNV   ಫರಿಸಾಯರಲ್ಲಿ ಯೆಹೂದ್ಯರ ಅಧಿಕಾರಿ ಯಾದ ನಿಕೊದೇಮನೆಂಬ ಒಬ್ಬ ಮನುಷ್ಯ ನಿದ್ದನು.
ERVKN   ನಿಕೊದೇಮ ಎಂಬ ಒಬ್ಬ ಮನುಷ್ಯನಿದ್ದನು. ನಿಕೊದೇಮನು ಫರಿಸಾಯರಲ್ಲಿ ಒಬ್ಬನಾಗಿದ್ದನು. ಅವನು ಒಬ್ಬ ಮುಖ್ಯ ಯೆಹೂದ್ಯ ನಾಯಕನಾಗಿದ್ದನು.