Bible Language

Joshua 16:10 (YLT) Young's Literal Translation

Versions

KNV   ಗೆಜೆರಿನಲ್ಲಿ ವಾಸ ವಾಗಿದ್ದ ಕಾನಾನ್ಯರನ್ನು ಅವರು ಹೊರಡಿಸಿ ಬಿಡದೆ ಹೋದದ್ದರಿಂದ ಕಾನಾನ್ಯರು ವರೆಗೂ ಅವರಲ್ಲಿ ವಾಸವಾಗಿದ್ದು ಕಪ್ಪಕೊಡುವ ಸೇವಕರಾಗಿದ್ದಾರೆ.
ERVKN   ಆದರೆ ಎಫ್ರಾಯೀಮಿನ ಜನರಿಗೆ ಗೆಜೆರಿನಲ್ಲಿದ್ದ ಕಾನಾನ್ಯರನ್ನು ಅಲ್ಲಿಂದ ಹೊರದೂಡುವುದು ಸಾಧ್ಯವಾಗಲಿಲ್ಲ. ಅದಕ್ಕಾಗಿ ಇಂದಿಗೂ ಕಾನಾನ್ಯರು ಎಫ್ರಾಯೀಮ್ ಜನರೊಂದಿಗೆ ಇರುತ್ತಾರೆ. ಆದರೆ ಕಾನಾನ್ಯರು ಎಫ್ರಾಯೀಮ್ ಜನರ ದಾಸರಾಗಿದ್ದಾರೆ.