Bible Language

Joshua 19:50 (YLT) Young's Literal Translation

Versions

KNV   ಅವನು ಕೇಳಿದ ಎಫ್ರಾಯಾಮ್‌ ಬೆಟ್ಟದಲ್ಲಿರುವ ತಿಮ್ನತ್‌ಸೆರಹ ಎಂಬ ಪಟ್ಟಣವನ್ನು ಕರ್ತನ ಮಾತಿನ ಪ್ರಕಾರ ಕೊಟ್ಟರು. ಅವನು ಪಟ್ಟಣವನ್ನು ಕಟ್ಟಿಸಿ ಅದರಲ್ಲಿ ವಾಸವಾಗಿದ್ದನು.
ERVKN   ಭೂಮಿಯನ್ನು ಕೊಡಬೇಕೆಂಬುದು ಯೆಹೋವನ ಆಜ್ಞೆಯಾಗಿತ್ತು. ಆದುದರಿಂದ ಅವರು ಯೆಹೋಶುವನ ಅಪೇಕ್ಷೆಯಂತೆ ಎಫ್ರಾಯೀಮ್ಯರ ಬೆಟ್ಟಪ್ರದೇಶದಲ್ಲಿರುವ ತಿಮ್ನತ್‌ಸೆರಹ ಎಂಬ ಪಟ್ಟಣವನ್ನು ಅವನಿಗೆ ಕೊಟ್ಟರು. ಯೆಹೋಶುವನು ಪಟ್ಟಣವನ್ನು ಭದ್ರಗೊಳಿಸಿ ಅಲ್ಲಿ ವಾಸವಾಗಿದ್ದನು.