Bible Language

Joshua 23:16 (YLT) Young's Literal Translation

Versions

KNV   ಕರ್ತನ ಕೋಪವು ನಿಮ್ಮ ಮೇಲೆ ಉರಿಯುವದು; ಆತನು ನಿಮಗೆ ಕೊಟ್ಟ ಒಳ್ಳೇ ದೇಶದಿಂದ ನೀವು ಬೇಗನೆ ನಾಶವಾಗಿ ಹೋಗುವಿರಿ ಅಂದನು.
ERVKN   ನಿಮ್ಮ ದೇವರಾದ ಯೆಹೋವನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಪಾಲಿಸದೆ ಬೇರೆ ದೇವರುಗಳ ಸೇವೆಮಾಡಿದರೆ ದೇಶವನ್ನು ಕಳೆದುಕೊಳ್ಳುವಿರಿ. ನೀವು ಅನ್ಯದೇವರುಗಳನ್ನು ಪೂಜಿಸಬಾರದು. ಇಲ್ಲವಾದರೆ, ಯೆಹೋವನು ನಿಮ್ಮ ಮೇಲೆ ಬಹು ಕೋಪಗೊಂಡು ಆತನು ನಿಮಗೆ ಕೊಟ್ಟ ಒಳ್ಳೆಯ ದೇಶದಿಂದ ಬಲವಂತವಾಗಿ ಹೊರಡಿಸುವನು,” ಅಂದನು.