Bible Language

Leviticus 16:1 (YLT) Young's Literal Translation

Versions

KNV   ಆರೋನನ ಇಬ್ಬರು ಗಂಡುಮಕ್ಕಳು ಕರ್ತನ ಸನ್ನಿಧಿಯಲ್ಲಿ ಅರ್ಪಣೆಮಾಡಿ ಸತ್ತ ನಂತರ ಕರ್ತನು ಮೋಶೆಯೊಂದಿಗೆ ಮಾತನಾಡಿದನು.
ERVKN   ಆರೋನನ ಇಬ್ಬರು ಪುತ್ರರು ಯೆಹೋವನಿಗೆ ಆತನು ಆಜ್ಞಾಪಿಸದೇ ಇದ್ದ ಧೂಪವನ್ನು ಅರ್ಪಿಸುತ್ತಿದ್ದಾಗ ಸತ್ತರು. ಅದಾದ ನಂತರ ಯೆಹೋವನು ಮೋಶೆಯೊಡನೆ ಮಾತಾಡಿದನು.
IRVKN   {ದೋಷಪರಿಹಾರಕದ ಮಹಾದಿನ} PS ಆರೋನನ ಇಬ್ಬರು ಮಕ್ಕಳು ಯೆಹೋವನ ಸನ್ನಿಧಿಗೆ ಬಂದು ನಾಶವಾದ ಮೇಲೆ ಯೆಹೋವನು ಮೋಶೆಯ ಸಂಗಡ ಮಾತನಾಡಿ,