Bible Language

Luke 12 (YLT) Young's Literal Translation

Versions

KNV   ಅಷ್ಟರಲ್ಲಿ ಅಸಂಖ್ಯವಾದ ಜನಸಮೂಹವು ಒಬ್ಬರ ಮೇಲೊಬ್ಬರು ತುಳಿದಾಡುವಷ್ಟು ಒಟ್ಟುಗೂಡಿ ಬಂದಿರಲಾಗಿ ಆತನು ಎಲ್ಲಾದಕ್ಕಿಂತ ಮೊದಲು ತನ್ನ ಶಿಷ್ಯರಿಗೆ--ಫರಿಸಾಯರ ಕಪಟವೆಂಬ ಹುಳಿಯ ವಿಷಯದಲ್ಲಿ ನೀವು ಎಚ್ಚರವಾಗಿರ್ರಿ.
ERVKN   ಸಾವಿರಾರು ಜನರು ಒಬ್ಬರನ್ನೊಬ್ಬರು ನೂಕುತ್ತಾ ಕಿಕ್ಕಿರಿದು ನೆರೆದಿದ್ದರು. ಜನರಿಗೆ ಉಪದೇಶಿಸುವ ಮೊದಲು ಯೇಸು ತನ್ನ ಶಿಷ್ಯರಿಗೆ, “ಫರಿಸಾಯರ ಹುಳಿಹಿಟ್ಟಿನ ಬಗ್ಗೆ ಅಂದರೆ ಅವರ ಕಪಟತನದ ಬಗ್ಗೆ ಎಚ್ಚರಿಕೆಯಾಗಿರಿ.