Bible Language

Matthew 20 (YLT) Young's Literal Translation

Versions

KNV   ತನ್ನ ದ್ರಾಕ್ಷೇ ತೋಟಕ್ಕೆ ಕೂಲಿಯಾಳು ಗಳನ್ನು ಕರೆಯುವದಕ್ಕಾಗಿ ಬೆಳಿಗ್ಗೆ ಹೊರಟ ಮನೇ ಯಜಮಾನನಿಗೆ ಪರಲೋಕರಾಜ್ಯವು ಹೋಲಿ ಕೆಯಾಗಿದೆ.
ERVKN   “ಪರಲೋಕರಾಜ್ಯವು ಒಬ್ಬ ದ್ರಾಕ್ಷಿ ತೋಟದ ಯಜಮಾನನಿಗೆ ಹೋಲಿಕೆಯಾಗಿದೆ. ಒಂದು ಮುಂಜಾನೆ ಅವನು ತನ್ನ ತೋಟದಲ್ಲಿ ಕೆಲಸ ಮಾಡಲು ಬೇರೆ ಕೂಲಿಯಾಳುಗಳನ್ನು ಕರೆಯುವುದಕ್ಕೆ ಹೊರಟನು.