Versions
KNV ಯೇಸು ಅವರ ಮೇಲೆ ಕನಿಕರಪಟ್ಟು ಅವರ ಕಣ್ಣುಗಳನ್ನು ಮುಟ್ಟಿದನು; ಕೂಡಲೆ ಅವರ ಕಣ್ಣುಗಳು ದೃಷ್ಟಿಹೊಂದಿದವು; ಮತ್ತು ಅವರು ಆತನನ್ನು ಹಿಂಬಾಲಿಸಿದರು.
ERVKN ಯೇಸು ಅವರಿಗಾಗಿ ದುಃಖಪಟ್ಟು ಅವರ ಕಣ್ಣುಗಳನ್ನು ಮುಟ್ಟಿದನು. ಕೂಡಲೇ ಅವರಿಗೆ ದೃಷ್ಟಿ ಬಂದಿತು. ಬಳಿಕ ಅವರು ಯೇಸುವನ್ನು ಹಿಂಬಾಲಿಸಿದರು.