Bible Language

Matthew 21:2 (YLT) Young's Literal Translation

Versions

KNV   ನಿಮ್ಮ ಎದುರಿಗಿರುವ ಹಳ್ಳಿಗೆ ಹೋಗಿರಿ; ಆಗ ಒಂದು ಕತ್ತೆಯು ತನ್ನ ಮರಿಯೊಂದಿಗೆ ಕಟ್ಟಲ್ಪಟ್ಟಿರುವದನ್ನು ನೀವು ತಕ್ಷಣವೇ ಕಾಣುವಿರಿ; ಅವುಗಳನ್ನು ಬಿಚ್ಚಿ ನನ್ನ ಬಳಿಗೆ ತಕ್ಕೊಂಡು ಬನ್ನಿರಿ.
ERVKN   ಅಲ್ಲಿ ಯೇಸು ತನ್ನ ಇಬ್ಬರು ಶಿಷ್ಯರನ್ನು ಕರೆದು, “ನಿಮ್ಮ ಎದುರಿನಲ್ಲಿ ಇರುವ ಪಟ್ಟಣದೊಳಕ್ಕೆ ಹೋಗಿ. ನೀವು ಅದನ್ನು ಪ್ರವೇಶಿಸಿದಾಗ, ಅಲ್ಲೇ ಕಟ್ಟಿರುವ ಒಂದು ಕತ್ತೆಯನ್ನು ಕಾಣುತ್ತೀರಿ. ಕತ್ತೆಯ ಜೊತೆಯಲ್ಲಿ ಒಂದು ಕತ್ತೆಮರಿಯನ್ನು ಸಹ ನೀವು ಕಾಣುವಿರಿ. ಎರಡು ಕತ್ತೆಗಳನ್ನು ಬಿಚ್ಚಿ ಅವುಗಳನ್ನು ನನ್ನ ಬಳಿಗೆ ತನ್ನಿರಿ.