Bible Language

Matthew 26:75 (YLT) Young's Literal Translation

Versions

KNV   ಆಗ ಪೇತ್ರನು--ಹುಂಜವು ಕೂಗುವದಕ್ಕಿಂತ ಮುಂಚಿತವಾಗಿ ನೀನು ಮೂರು ಸಾರಿ ನನ್ನನ್ನು ಅಲ್ಲಗಳೆ ಯುವಿ ಎಂದು ಯೇಸು ತನಗೆ ಹೇಳಿದ ಮಾತನ್ನು ಜ್ಞಾಪಕಮಾಡಿಕೊಂಡು ಹೊರಗೆ ಹೋಗಿ ಬಹು ವ್ಯಥೆಪಟ್ಟು ಅತ್ತನು.
ERVKN   ಆತನು ಯಾರೋ ನನಗೆ ಗೊತ್ತೇ ಇಲ್ಲ ಎಂಬುದಾಗಿ ಕೋಳಿ ಕೂಗುವುದಕ್ಕಿಂತ ಮುಂಚೆ ನೀನು ಮೂರು ಸಲ ಹೇಳುವೆ” ಎಂದು ತನಗೆ ಯೇಸು ಹೇಳಿದ್ದ ಮಾತನ್ನು ಪೇತ್ರನು ನೆನಪು ಮಾಡಿಕೊಂಡು ಹೊರಗೆ ಹೋಗಿ ಬಹಳವಾಗಿ ವ್ಯಥೆಪಟ್ಟು ಅತ್ತನು.