Bible Language

Nehemiah 9 (YLT) Young's Literal Translation

Versions

KNV   ಅದೇ ತಿಂಗಳಿನ ಇಪ್ಪತ್ತನಾಲ್ಕನೇ ದಿವಸದಲ್ಲಿ ಇಸ್ರಾಯೇಲ್‌ ಮಕ್ಕಳು ಉಪವಾಸ ಮಾಡಿ ಗೋಣೀತಟ್ಟನ್ನು ಉಟ್ಟುಕೊಂಡು ತಮ್ಮ ಮೇಲೆ ಧೂಳನ್ನು ಹಾಕಿಕೊಂಡು ನೆರೆದುಬಂದರು.
ERVKN   ಅದೇ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಇಸ್ರೇಲರು ತಿರಿಗಿ ಸೇರಿಬಂದು ಒಂದು ದಿನದ ಉಪವಾಸ ಮಾಡಿದರು. ಶೋಕಬಟ್ಟೆಯನ್ನು ಧರಿಸಿ, ತಲೆಗೆ ಬೂದಿಯನ್ನು ಹಾಕಿ ತಮ್ಮ ತಮ್ಮ ದುಃಖವನ್ನು ವ್ಯಕ್ತಪಡಿಸಿದರು.