Bible Language

Psalms 17 (YLT) Young's Literal Translation

Versions

KNV   ಕರ್ತನೇ, ನ್ಯಾಯವನ್ನು ಕೇಳು; ನನ್ನ ಮೊರೆಯನ್ನು ಆಲೈಸು; ನನ್ನ ಪ್ರಾರ್ಥನೆಗೆ ಕಿವಿಗೊಡು; ಅದು ಮೋಸದ ತುಟಿಗಳಿಂದ ಬಂದ ದ್ದಲ್ಲ.
ERVKN   ಯೆಹೋವನೇ, ನ್ಯಾಯವಾದ ನನ್ನ ಪ್ರಾರ್ಥನೆಗೆ ಕಿವಿಗೊಡು. ನನ್ನ ಮೊರೆಯನ್ನು ಆಲೈಸು. ನನ್ನ ಯಥಾರ್ಥವಾದ ಪ್ರಾರ್ಥನೆಗೆ ಕಿವಿಗೊಡು.