Bible Language

Psalms 30:1 (YLT) Young's Literal Translation

Versions

KNV   ಕರ್ತನೇ, ನಿನ್ನನ್ನು ಕೊಂಡಾಡುವೆನು; ನೀನು ನನ್ನ ಶತ್ರುಗಳು ನನ್ನ ವಿಷಯದಲ್ಲಿ ಸಂತೋಷಪಡದಂತೆ ಮಾಡಿ ನನ್ನನ್ನು ಮೇಲಕ್ಕೆ ಎತ್ತಿದ್ದೀ.
ERVKN   ರಚನೆಗಾರ : ದಾವೀದ. ಯೆಹೋವನೇ, ನನ್ನನ್ನು ಇಕ್ಕಟ್ಟುಗಳಿಂದ ಮೇಲೆತ್ತಿದವನು ನೀನೇ; ಶತ್ರುಗಳಿಗೆ ಸೋತುಹೋಗಿ ಅವರ ಹಾಸ್ಯಕ್ಕೆ ಗುರಿಯಾಗದಂತೆ ಮಾಡಿದವನು ನೀನೇ; ಆದ್ದರಿಂದ ನಿನ್ನನ್ನು ಕೊಂಡಾಡುವೆನು.