Bible Language

Psalms 38 (YLT) Young's Literal Translation

Versions

KNV   ಕರ್ತನೇ, ನಿನ್ನ ರೌದ್ರದಿಂದ ನನ್ನನ್ನು ಗದರಿಸಬೇಡ; ನಿನ್ನ ರೋಷದಿಂದ ನನ್ನನ್ನು ಶಿಕ್ಷಿಸಬೇಡ.
ERVKN   ರಚನೆಗಾರ : ದಾವೀದ. ಯೆಹೋವನೇ, ಕೋಪದಿಂದ ನನ್ನನ್ನು ಶಿಕ್ಷಿಸಬೇಡ. ರೋಷದಿಂದ ನನ್ನನ್ನು ಶಿಸ್ತುಗೊಳಿಸಬೇಡ.