Bible Language

Psalms 58:11 (YLT) Young's Literal Translation

Versions

KNV   ನಿಶ್ಚಯವಾಗಿ ನೀತಿವಂತನಿಗೆ ಪ್ರತಿಫಲವಿದೆ; ನಿಶ್ಚಯವಾಗಿ ಭೂಮಿಯಲ್ಲಿ ನ್ಯಾಯ ತೀರಿಸುವ ದೇವರು ಆತನೇ ಎಂದು ಮನುಷ್ಯನು ಹೇಳುವನು.
ERVKN   ಆಗ ಜನರೆಲ್ಲರು, “ನೀತಿವಂತರಿಗೆ ಪ್ರತಿಫಲ ಸಿಕ್ಕೇಸಿಕ್ಕುವುದು; ಲೋಕಕ್ಕೆ ತೀರ್ಪು ನೀಡುವ ದೇವರಿರುವುದು ಸತ್ಯವೇ ಸರಿ” ಎಂದು ಹೇಳುವರು.