Bible Language

Psalms 59 (YLT) Young's Literal Translation

Versions

KNV   ನನ್ನ ದೇವರೇ, ನನ್ನ ಶತ್ರುಗಳಿಂದ ನನ್ನನ್ನು ಬಿಡಿಸು; ನನಗೆ ವಿರೋಧವಾಗಿ ಎದ್ದವರಿಂದ ನನ್ನನ್ನು ರಕ್ಷಿಸು.
ERVKN   ರಚನೆಗಾರ : ದಾವೀದ. ನನ್ನ ದೇವರೇ, ವೈರಿಗಳಿಂದ ನನ್ನನ್ನು ಬಿಡಿಸು. ನನಗೆ ವಿರೋಧವಾಗಿ ಎದ್ದಿರುವ ಜನರಿಂದ ನನ್ನನ್ನು ಸಂರಕ್ಷಿಸು.