Bible Language

Psalms 63:1 (YLT) Young's Literal Translation

Versions

KNV   ದೇವರೇ, ನೀನೇ ನನ್ನ ದೇವರು ಹೊತ್ತಾರೆ ನಿನ್ನನ್ನು ಹುಡುಕುತ್ತೇನೆ; ನೀರಿಲ್ಲದೆ ಒಣಗಿದ ಭೂಮಿಯಲ್ಲಿದ್ದವನು ನೀರಿ ಗಾಗಿಯೋ ಎಂಬಂತೆ ನನ್ನ ಆತ್ಮವು ನಿನಗಾಗಿ ಆತುರ ಗೊಳ್ಳುತ್ತದೆ; ಶರೀರವು ಕಂದಿಹೋಗುತ್ತದೆ.
ERVKN   ರಚನೆಗಾರ : ದಾವೀದ. ದೇವರೇ, ನೀನೇ ನನ್ನ ದೇವರು. ನಿನಗಾಗಿ ಕುತೂಹಲದಿಂದ ಎದುರು ನೋಡುತ್ತೇನೆ. ನೀರಿಲ್ಲದೆ ಒಣಗಿದ ಭೂಮಿಯಂತೆ ನನ್ನ ಆತ್ಮವು ನಿನಗಾಗಿ ಬಾಯಾರಿದೆ; ನನ್ನ ದೇಹವು ನಿನಗಾಗಿ ಬಯಸಿದೆ.