Bible Language

Psalms 94 (YLT) Young's Literal Translation

Versions

KNV   ಕರ್ತನೇ, ದೇವರೇ ಮುಯ್ಯಿ ತೀರಿಸುವದು ನಿನ್ನದು; ದೇವರೇ, ಮುಯ್ಯಿ ತೀರಿಸುವದು ನಿನಗೆ ಸೇರಿದ್ದು. ನಿನ್ನನ್ನು ಪ್ರಕಟಿಸಿಕೋ.
ERVKN   ಯೆಹೋವನೇ, ನೀನು ಸೇಡು ತೀರಿಸಿಕೊಳ್ಳುವ ದೇವರು! ಸೇಡು ತೀರಿಸಿಕೊಳ್ಳುವ ದೇವರೇ ಪ್ರತ್ಯಕ್ಷನಾಗು!