Bible Language

Revelation 7:17 (YLT) Young's Literal Translation

Versions

KNV   ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿಯಾದಾತನು ಅವರನ್ನು ಮೇಯಿಸಿ ಜೀವ ಜಲದ ಒರತೆಗಳ ಬಳಿಗೆ ನಡಿಸುತ್ತಾನೆ; ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು.
ERVKN   ಸಿಂಹಾಸನದ ಮಧ್ಯೆ ಇರುವ ಕುರಿಮರಿಯಾದಾತನು ಅವರ ಕುರುಬನಾಗಿರುತ್ತಾನೆ. ಆತನು ಅವರನ್ನು ಜೀವ ನೀಡುವ ನೀರಿನ ಬುಗ್ಗೆಗಳ ಬಳಿಗೆ ಕರೆದೊಯ್ಯುತ್ತಾನೆ. ಅವರ ಕಣ್ಣುಗಳಿಂದ ತೊಟ್ಟಿಕ್ಕುವ ಕಣ್ಣೀರನ್ನೆಲ್ಲ ದೇವರು ಒರಸಿಹಾಕುತ್ತಾನೆ” ಎಂದು ಹೇಳಿದನು.