Bible Language

Romans 11:1 (YLT) Young's Literal Translation

Versions

KNV   ಹಾಗಾದರೆ--ದೇವರು ತನ್ನ ಪ್ರಜೆಯನ್ನು ತಳ್ಳಿಬಿಟ್ಟದ್ದುಂಟೇ ಎಂದು ನಾನು ಕೇಳುತ್ತೇನೆ. ಹಾಗೆ ಎಂದಿಗೂ ಹೇಳಬಾರದು. ಯಾಕಂದರೆ ನಾನು ಸಹ ಇಸ್ರಾಯೇಲ್ಯನು. ಅಬ್ರ ಹಾಮನ ಸಂತತಿಯವನು, ಬೆನ್ಯಾವಿಾನನ ಗೋತ್ರ ದವನು ಆಗಿದ್ದೇನಲ್ಲಾ.
ERVKN   ಹಾಗಾದರೆ, “ದೇವರು ತನ್ನ ಜನರನ್ನು ತಿರಸ್ಕರಿಸಿದನೇ?” ಎಂದು ನಾನು ಕೇಳುತ್ತೇನೆ. ಇಲ್ಲ! ನಾನೂ ಒಬ್ಬ ಇಸ್ರೇಲನಾಗಿದ್ದೇನೆ. ನಾನು ಅಬ್ರಹಾಮನ ಕುಟುಂಬಕ್ಕೆ ಸೇರಿದವನಾಗಿದ್ದೇನೆ: ಬೆನ್ಯಾಮೀನನ ಕುಲದವನಾಗಿದ್ದೇನೆ.