Bible Language

Romans 3:2 (YLT) Young's Literal Translation

Versions

KNV   ಎಲ್ಲಾ ವಿಷಯಗಳಲ್ಲಿಯೂ ಬಹಳ ಉಂಟು; ಮುಖ್ಯವಾಗಿ ದೈವೋಕ್ತಿಗಳು ಅವರಿಗೆ ಒಪ್ಪಿಸಲ್ಪಟ್ಟವು.
ERVKN   ಹೌದು, ಯೆಹೂದ್ಯರಿಗೆ ಅನೇಕ ವಿಶೇಷತೆಗಳಿವೆ. ಎಲ್ಲಕ್ಕಿಂತಲೂ ಅತಿಮುಖ್ಯವಾದದ್ದೇನೆಂದರೆ, ದೇವರು ಯೆಹೂದ್ಯರಲ್ಲಿ ಭರವಸವಿಟ್ಟು ತನ್ನ ಉಪದೇಶಗಳನ್ನು ಅವರಿಗೆ ಕೊಟ್ಟನು.