Bible Language

Acts 28:25 (YLT) Young's Literal Translation

Versions

KNV   ಹೀಗೆ ಅವರಲ್ಲಿ ವಿಭಾಗವಾದಾಗ ಪೌಲನು ಅವರಿಗೆ--ಯೆಶಾಯನು ಪವಿತ್ರಾತ್ಮನಿಂದ ನಮ್ಮ ಪಿತೃಗಳಿಗೆ ವಿಹಿತ ವಾಗಿ ಹೇಳಿದ್ದೇನಂದರೆ--
ERVKN   ಅವರು ವಾದಮಾಡಿ ಅಲ್ಲಿಂದ ಹೊರಡಲು ಸಿದ್ಧರಾದಾಗ ಪೌಲನು ಅವರಿಗೆ ಇಂತೆಂದನು: “ಪವಿತ್ರಾತ್ಮನು ಪ್ರವಾದಿಯಾದ ಯೆಶಾಯನ ಮೂಲಕ ಪಿತೃಗಳಿಗೆ ಸತ್ಯವನ್ನು ತಿಳಿಸಿದನು. ಆತನು ಹೀಗೆ ಹೇಳಿದ್ದಾನೆ:
IRVKN   ಅವರು ಒಮ್ಮತವಿಲ್ಲದೆ ಇರುವಾಗ ಪೌಲನು ಅವರಿಗೆ; “ಪವಿತ್ರಾತ್ಮನು ಪ್ರವಾದಿಯಾದ ಯೆಶಾಯನ ಬಾಯಿಂದ