Bible Language

Acts 5 (YLT) Young's Literal Translation

Versions

KNV   ಆದರೆ ಅನನೀಯನೆಂಬ ಒಬ್ಬ ಮನುಷ್ಯನು ತನ್ನ ಹೆಂಡತಿಯಾದ ಸಪ್ಫೈರಳೊಂದಿಗೆ ತನ್ನ ಒಂದು ಆಸ್ತಿಯನ್ನು ಮಾರಿ
ERVKN   ಅನನೀಯ ಎಂಬ ಒಬ್ಬನಿದ್ದನು. ಅವನ ಹೆಂಡತಿಯ ಹೆಸರು ಸಫೈರ. ಅನನೀಯ ತನ್ನಲ್ಲಿದ್ದ ಸ್ವಲ್ಪ ಜಮೀನನ್ನು ಮಾರಿದನು.
IRVKN   {ಅನನೀಯ ಮತ್ತು ಸಪ್ಫೈರಳು} PS ಅನನೀಯನೆಂಬ ಒಬ್ಬ ಮನುಷ್ಯನು ತನ್ನ ಹೆಂಡತಿ ಸಪ್ಫೈರಳೊಂದಿಗೆ ತನ್ನ ಒಂದು ಭೂಮಿಯನ್ನು ಮಾರಿ