Bible Language

Acts 7:29 (YLT) Young's Literal Translation

Versions

KNV   ಮಾತನ್ನು ಕೇಳಿ ಮೋಶೆಯು ಓಡಿಹೋಗಿ ಮಿದ್ಯಾನ್‌ ದೇಶದಲ್ಲಿ ಪ್ರವಾಸಿಯಾದನು. ಅಲ್ಲಿ ಅವನಿಂದ ಇಬ್ಬರು ಕುಮಾರರು ಹುಟ್ಟಿದರು.
ERVKN   ಇದನ್ನು ಕೇಳಿದ್ದೇ ಮೋಶೆಯು ಈಜಿಪ್ಟನ್ನು ಬಿಟ್ಟು ಮಿದ್ಯಾನ್ಯರ ನಾಡಿಗೆ ಹೋಗಿ ವಿದೇಶಿಯವನಂತೆ ವಾಸಿಸತೊಡಗಿದನು. ಅಲ್ಲಿ ಅವನಿಗೆ ಇಬ್ಬರು ಗಂಡುಮಕ್ಕಳು ಹುಟ್ಟಿದರು.
IRVKN   ಮಾತನ್ನು ಕೇಳಿ ಮೋಶೆಯು ಓಡಿಹೋಗಿ ಮಿದ್ಯಾನ್‍ ದೇಶದಲ್ಲಿ ಪ್ರವಾಸಿಯಾಗಿದ್ದನು. ಅಲ್ಲಿ ಅವನು ಇಬ್ಬರು ಗಂಡು ಮಕ್ಕಳನ್ನು ಪಡೆದನು. PEPS