Bible Language

Acts 8:31 (YLT) Young's Literal Translation

Versions

KNV   ಅವನು-ಯಾರಾದರೂ ನನಗೆ ತಿಳಿಸದ ಹೊರತು ಅದು ನನಗೆ ಹೇಗೆ ತಿಳಿದೀತು ಎಂದು ಹೇಳಿ ಫಿಲಿಪ್ಪನು ಮೇಲಕ್ಕೆ ಬಂದು ತನ್ನ ಬಳಿಯಲ್ಲಿ ಕೂತುಕೊಳ್ಳಬೇಕೆಂದು ಅವನು ಅಪೇಕ್ಷೆಪಟ್ಟನು.
ERVKN   ಅಧಿಕಾರಿಯು “ನಾನು ಹೇಗೆ ಅರ್ಥಮಾಡಿಕೊಳ್ಳಲಿ? ಬೇರೆ ಯಾರಾದರೂ ನನಗೆ ಅದನ್ನು ವಿವರಿಸಬೇಕು!” ಎಂದು ಉತ್ತರಕೊಟ್ಟನು. ಬಳಿಕ, ರಥವನ್ನು ಹತ್ತಿ ತನ್ನೊಂದಿಗೆ ಕುಳಿತುಕೊಳ್ಳುವಂತೆ ಅವನು ಫಿಲಿಪ್ಪನನ್ನು ಆಹ್ವಾನಿಸಿದನು.
IRVKN   ಅದಕ್ಕೆ ಅವನು, “ಯಾರಾದರೂ ನನಗೆ ಅರ್ಥ ತಿಳಿಸಿಕೊಡದ ಹೊರತು ಅದು ನನಗೆ ಹೇಗೆ ತಿಳಿದೀತು?” ಎಂದು ಹೇಳಿ, ನೀನು ರಥವನ್ನು ಹತ್ತಿ ನನ್ನ ಬಳಿಯಲ್ಲಿ ಕುಳಿತುಕೋ ಎಂಬುದಾಗಿ ಫಿಲಿಪ್ಪನನ್ನು ಕೇಳಿಕೊಂಡನು.