Versions
KNV ಸೈನ್ಯಗಳ ದೇವರಾದ ಕರ್ತನಾಗಿರುವ ದೇವರು ಹೇಳುವದೇನಂದರೆ--ನೀವು ಕೇಳಿ ಯಾಕೋಬಿನ ಮನೆತನದವರಿಗೆ ಸಾಕ್ಷಿಕೊಡಿರಿ.
ERVKN ಸರ್ವಶಕ್ತನೂ ನನ್ನ ಒಡೆಯನೂ ಆಗಿರುವ ದೇವರಾದ ಯೆಹೋವನು ಹೀಗೆ ಹೇಳುತ್ತಾನೆ, “ಯಾಕೋಬನ ಕುಟುಂಬದವರಿಗೆ ಈ ವಿಷಯವನ್ನು ತಿಳಿಸು.
IRVKN ಸೇನಾಧೀಶ್ವರ ದೇವನಾದ ಯೆಹೋವನು ಇಂತೆನ್ನುತ್ತಾನೆ;
ಕೇಳಿರಿ, ಯಾಕೋಬ ವಂಶದವರಿಗೆ ವಿರುದ್ಧವಾಗಿ ಸಾಕ್ಷಿಕೊಡಿರಿ.