Bible Language

Deuteronomy 15:12 (YLT) Young's Literal Translation

Versions

KNV   ನಿನ್ನ ಸಹೋದರನಾದ ಇಬ್ರಿಯನಾಗಲಿ ಒಬ್ಬ ಇಬ್ರಿಯ ಸ್ತ್ರೀಯಾಗಲಿ ನಿನಗೆ ಮಾರಲ್ಪಟ್ಟು ಆರು ವರುಷ ನಿನಗೆ ಸೇವೆಮಾಡಿದ್ದರೆ ಏಳನೇ ವರುಷದಲ್ಲಿ ಅವನನ್ನು ಬಿಡುಗಡೆಮಾಡಿ ಕಳುಹಿಸಬೇಕು.
ERVKN   “ನೀವು ಹೀಬ್ರೂ ಮನುಷ್ಯನನ್ನೋ ಸ್ತ್ರೀಯನ್ನೋ ನಿಮ್ಮ ಗುಲಾಮರಾಗಿ ಕ್ರಯಕ್ಕೆ ತೆಗೆದುಕೊಳ್ಳಬಹುದು. ಅವರನ್ನು ನಿಮ್ಮ ಗುಲಾಮರಾಗಿ ಆರು ವರ್ಷಗಳ ಕಾಲ ಇಟ್ಟುಕೊಳ್ಳಬಹುದು. ಆದರೆ ಏಳನೆಯ ವರ್ಷದಲ್ಲಿ ನೀವು ಅವರನ್ನು ಸ್ವತಂತ್ರರಾಗಿ ಬಿಟ್ಟುಬಿಡಬೇಕು.
IRVKN   {ದಾಸರಿಗೆ ಬಿಡುಗಡೆ} PS ಸ್ವದೇಶದವರೊಳಗೆ ಯಾವ ಇಬ್ರಿಯ ಪುರುಷನಾಗಲಿ, ಸ್ತ್ರೀಯಾಗಲಿ ನಿಮಗೆ ದಾಸರಾಗಿರುವುದಕ್ಕಾಗಿ ಮಾರಲ್ಪಡುವ ಪಕ್ಷಕ್ಕೆ, ಅಂಥವರು ಆರು ವರ್ಷಗಳವರೆಗೂ ನಿಮ್ಮ ಸೇವೆ ಮಾಡಲಿ; ಏಳನೆಯ ವರ್ಷದಲ್ಲಿ ನೀವು ಅವರನ್ನು ಬಿಡುಗಡೆ ಮಾಡಬೇಕು.