Bible Language

Deuteronomy 15:17 (YLT) Young's Literal Translation

Versions

KNV   ನೀನು ದಬ್ಬಳ ವನ್ನು ತೆಗೆದುಕೊಂಡು ಅವನ ಕಿವಿಯನ್ನು ಬಾಗಲಿಗೆ ತಗಲಿಸಿ ಚುಚ್ಚಬೇಕು. ಆಗ ಅವನು ನಿತ್ಯವಾಗಿ ನಿನ್ನ ದಾಸನಾಗಿರುವನು; ನಿನ್ನ ದಾಸಿಗೂ ಹಾಗೆಯೇ ಮಾಡಬೇಕು.
ERVKN   ಅವನನ್ನು ನಿಮ್ಮ ಬಾಗಿಲಿನ ನಿಲುವು ಕಂಬದ ಬಳಿಯಲ್ಲಿ ನಿಲ್ಲಿಸಿ ಅವನ ಕಿವಿಯನ್ನು ಒಂದು ಹರಿತವಾದ ಸಾಧನದಿಂದ ತೂತು ಮಾಡಬೇಕು. ಇದು ಅವನು ನಿಮ್ಮ ಶಾಶ್ವತ ಗುಲಾಮನು ಎಂದು ತೋರಿಸುವುದು. ಗುಲಾಮಳಿಗೂ ಇದು ಅನ್ವಯಿಸುತ್ತದೆ.
IRVKN   ನೀವು ದಬ್ಬಳದಿಂದ ಅವನ ಕಿವಿಯನ್ನು ಚುಚ್ಚಿ, ಕದಕ್ಕೆ ಸಿಕ್ಕಿಸಬೇಕು. ದಿನದಿಂದ ಅವನು ನಿಮಗೆ ಶಾಶ್ವತ ದಾಸನಾಗಿರಬೇಕು. ಅದೇ ರೀತಿಯಾಗಿ ದಾಸಿಯರ ವಿಷಯದಲ್ಲಿಯೂ ನಡೆದುಕೊಳ್ಳಬೇಕು. PEPS