Bible Language

Deuteronomy 29:11 (YLT) Young's Literal Translation

Versions

KNV   ನಿನ್ನ ದೇವರಾದ ಕರ್ತನು ಈಹೊತ್ತು ನಿನ್ನ ಸಂಗಡ ಮಾಡುವ ಒಡಂಬಡಿಕೆಯ ಲ್ಲಿಯೂ ಆಣೆಯಲ್ಲಿಯೂ ಸೇರುವದಕ್ಕೆ ನಿಮ್ಮ ಗೋತ್ರ ಗಳ ಮುಖ್ಯಸ್ಥರೂ ಹಿರಿಯರೂ ಅಧಿಕಾರಿಗಳೂ ಇಸ್ರಾಯೇಲಿನ ಮನುಷ್ಯರೆಲ್ಲರೂ
ERVKN   ನಿಮ್ಮ ಹೆಂಡತಿಮಕ್ಕಳೂ, ನಿಮ್ಮೊಂದಿಗಿರುವ ಪರದೇಶಸ್ಥರೂ ನಿಮ್ಮ ಸೇವೆ ಮಾಡುವವರೂ ಇದ್ದಾರೆ.
IRVKN   ಹೆಂಗಸರು, ಮಕ್ಕಳು, ನಿಮ್ಮ ಪಾಳೆಯದಲ್ಲಿರುವ ಅನ್ಯರಾದ ಕಟ್ಟಿಗೆ ಒಡೆಯುವವರು ಮತ್ತು ನೀರು ಸೇದುವವರು ಮುಂತಾದ ಆಳುಗಳು,