Bible Language

Deuteronomy 32:47 (YLT) Young's Literal Translation

Versions

KNV   ಇದು ನಿಮಗೆ ವ್ಯರ್ಥವಾದದ್ದಲ್ಲ, ಇದು ನಿಮ್ಮ ಜೀವವೇ. ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಯೊರ್ದನನ್ನು ದಾಟುವ ಭೂಮಿಯಲ್ಲಿ ಇದರಿಂದಲೇ ನಿಮ್ಮ ದಿವಸಗಳನ್ನು ಹೆಚ್ಚಿಸಿಕೊಳ್ಳುವಿರಿ ಎಂದು ಹೇಳಿದನು.
ERVKN   ಬೋಧನೆಗಳು ಮುಖ್ಯವಾದವುಗಳಲ್ಲವೆಂದು ತಿಳಿಯಬೇಡಿ. ಅವು ನಿಮ್ಮ ಜೀವವಾಗಿವೆ. ನೀವು ತೆಗೆದುಕೊಳ್ಳಲು ಸಿದ್ಧರಾಗಿರುವ ಜೋರ್ಡನ್ ನದಿಯ ಆಚೆಕಡೆಯಲ್ಲಿರುವ ದೇಶದಲ್ಲಿ ಉಪದೇಶಗಳ ಮೂಲಕ ಬಹುಕಾಲ ಬದುಕುವಿರಿ.”