Bible Language

Deuteronomy 6:10 (YLT) Young's Literal Translation

Versions

KNV   ಇದಲ್ಲದೆ ನಿನ್ನ ದೇವರಾದ ಕರ್ತನು ನಿನ್ನ ಪಿತೃಗಳಾದ ಅಬ್ರಹಾಮ್‌ ಇಸಾಕ್‌ ಯಾಕೋಬರಿಗೆ ಪ್ರಮಾಣಮಾಡಿದ ದೇಶದಲ್ಲಿ ನಿನ್ನನ್ನು ಸೇರಿಸಿ ನೀನು ಕಟ್ಟದ ದೊಡ್ಡದಾದ ಒಳ್ಳೇ ಪಟ್ಟಣಗಳನ್ನೂ
ERVKN   “ದೇವರಾದ ಯೆಹೋವನು ನಮಗೆ ದೇಶವನ್ನು ಕೊಡುವುದಾಗಿ ನಮ್ಮ ಪೂರ್ವಿಕರಾದ ಅಬ್ರಹಾಮನಿಗೆ, ಇಸಾಕನಿಗೆ ಮತ್ತು ಯಾಕೋಬನಿಗೆ ವಾಗ್ದಾನ ಮಾಡಿದ್ದನು. ಈಗ ದೇಶವನ್ನು ನಿಮಗೆ ಕೊಡುತ್ತಿದ್ದಾನೆ. ಅದರಲ್ಲಿರುವ ದೊಡ್ಡದೊಡ್ಡ ನಗರಗಳನ್ನು ನೀವು ಕೈಯಿಂದ ಕಟ್ಟಲಿಲ್ಲ.
IRVKN   ನಿಮ್ಮ ದೇವರಾದ ಯೆಹೋವನು ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ಪ್ರಮಾಣಮಾಡಿಕೊಟ್ಟ ದೇಶದಲ್ಲಿ ನಿಮ್ಮನ್ನು ಸೇರಿಸಿದಾಗ ನೀವು ಕಟ್ಟದ ಒಳ್ಳೆಯ ದೊಡ್ಡ ಪಟ್ಟಣಗಳನ್ನೂ, ನೀವು ಕೂಡಿಸದ ಉತ್ತಮ ವಸ್ತುಗಳಿಂದ