Bible Language

Deuteronomy 7:4 (YLT) Young's Literal Translation

Versions

KNV   ಯಾಕಂದರೆ ಅವರು ಬೇರೆ ದೇವರುಗಳನ್ನು ನಿನ್ನ ಕುಮಾರರು ಸೇವಿಸುವ ಹಾಗೆ ನನ್ನಿಂದ ತೊಲಗಿಸಾರು. ಆಗ ಕರ್ತನ ಕೋಪವು ನಿಮ್ಮ ಮೇಲೆ ಉರಿಯಲು ಆತನು ನಿನ್ನನ್ನು ಬೇಗ ನಾಶಮಾಡಿಯಾನು.
ERVKN   ಯಾಕೆಂದರೆ, ನನ್ನನ್ನು ಹಿಂಬಾಲಿಸದಂತೆ ಅವರು ನಿಮ್ಮ ಮಕ್ಕಳನ್ನು ಮಾರ್ಪಡಿಸುವರು. ಆಗ ನಿಮ್ಮ ಮಕ್ಕಳು ಅನ್ಯದೇವರುಗಳ ಸೇವೆಮಾಡುವರು. ಆಗ ಯೆಹೋವನು ನಿಮ್ಮ ಮೇಲೆ ಬಹಳ ಕೋಪಗೊಂಡು ನಿಮ್ಮನ್ನು ಬೇಗನೆ ನಾಶ ಮಾಡುವನು.
IRVKN   ಹಾಗೆ ಮಾಡಿದರೆ ಅವರು ನಿಮ್ಮ ಗಂಡು ಮಕ್ಕಳನ್ನು ಯೆಹೋವನ ಸೇವೆ ಮಾಡದಂತೆ ತಪ್ಪಿಸಿ, ಅನ್ಯ ದೇವರುಗಳನ್ನು ಪೂಜಿಸುವ ಹಾಗೆ ಮಾಡುವರು. ಆಗ ಯೆಹೋವನು ನಿಮ್ಮ ಮೇಲೆ ಕೋಪಗೊಂಡು ಬೇಗನೆ ನಿಮ್ಮನ್ನು ನಾಶಮಾಡುವನು.