Bible Language

Exodus 17:5 (YLT) Young's Literal Translation

Versions

KNV   ಆಗ ಕರ್ತನು ಮೋಶೆಗೆ--ಜನರ ಮುಂದೆ ಹಾದು ಹೋಗಿ ಇಸ್ರಾಯೇಲಿನ ಹಿರಿಯರಲ್ಲಿ ಕೆಲವರನ್ನು ಕರಕೊಂಡು ನೀನು ನದಿಯನ್ನು ಹೊಡೆದ ಕೋಲನ್ನು ಕೈಯಲ್ಲಿ ತೆಗೆದುಕೊಂಡು ಹೋಗು.
ERVKN   ಯೆಹೋವನು ಮೋಶೆಗೆ, “ಇಸ್ರೇಲ್ ಜನರ ಮುಂದೆ ಹೋಗು. ನಿನ್ನೊಡನೆ ಜನರ ಕೆಲವು ಹಿರಿಯರನ್ನು ಕರೆದುಕೊ. ನಿನ್ನ ಊರುಗೋಲನ್ನು ಹಿಡಿದುಕೊಂಡು ಹೋಗು. ನೀನು ನೈಲ್ ನದಿಯನ್ನು ಹೊಡೆಯಲು ಉಪಯೋಗಿಸಿದ ಕೋಲು ಇದಾಗಿದೆ.
IRVKN   ಅದಕ್ಕೆ ಯೆಹೋವನು ಮೋಶೆಗೆ, “ನೀನು ನೈಲ್ ನದಿಯನ್ನು ಹೊಡೆದ ಕೋಲನ್ನು ಕೈಯಲ್ಲಿ ಹಿಡಿದುಕೊಂಡು ಇಸ್ರಾಯೇಲರ ಹಿರಿಯರಲ್ಲಿ ಕೆಲವರನ್ನು ಕರೆದುಕೊಂಡು ಜನರ ಮುಂದೆ ಹೊರಟು, ನಾನು ತೋರಿಸುವ ಸ್ಥಳಕ್ಕೆ ಹೋಗು.