Bible Language

Exodus 25:21 (YLT) Young's Literal Translation

Versions

KNV   ಕರುಣಾಸನ ವನ್ನು ಮಂಜೂಷದ ಮೇಲೆ ಇಡಬೇಕು ಮತ್ತು ನೀನು ಮಂಜೂಷದಲ್ಲಿ ನಾನು ನಿನಗೆ ಕೊಡುವ ಸಾಕ್ಷಿ ಹಲಗೆಗಳನ್ನು ಇಡಬೇಕು.
ERVKN   “ನಾನು ನಿನಗೆ ಕೊಡುವ ಆಜ್ಞಾಶಾಸನವನ್ನು ಪೆಟ್ಟಿಗೆಯಲ್ಲಿಡಬೇಕು; ಕೃಪಾಸನವನ್ನು ಪೆಟ್ಟಿಗೆಯ ಮೇಲಿಡಬೇಕು.
IRVKN   ಕೃಪಾಸನವನ್ನು ಮಂಜೂಷದ ಮೇಲಿರಿಸಬೇಕು. ನಾನು ನಿನಗೆ ಕೊಡುವ ಆಜ್ಞಾಶಾಸನಗಳನ್ನು ಮಂಜೂಷದೊಳಗೆ ಇರಿಸಬೇಕು