Bible Language

Exodus 30:30 (YLT) Young's Literal Translation

Versions

KNV   ಆರೋನನನ್ನೂ ಅವನ ಕುಮಾರರನ್ನೂ ಅಭಿಷೇಕಿಸಿ ಅವರು ನನಗೆ ಯಾಜಕ ಸೇವೆಮಾಡುವಂತೆ ಅವರನ್ನು ಪ್ರತಿಷ್ಠೆಮಾಡು ಅಂದನು.
ERVKN   “ಆರೋನನನ್ನು ಮತ್ತು ಅವನ ಪುತ್ರರನ್ನು ತೈಲದಿಂದ ಅಭಿಷೇಕಿಸು. ಅವರು ವಿಶೇಷವಾದ ರೀತಿಯಲ್ಲಿ ನನ್ನ ಸೇವೆಮಾಡುತ್ತಾರೆಂದು ಇದು ತೋರಿಸುವುದು. ಆಗ ಅವರು ಅಭಿಷೇಕಿಸಲ್ಪಟ್ಟ ಯಾಜಕರಾಗಿ ನನ್ನ ಸೇವೆಮಾಡಬಹುದು.
IRVKN   ಅದಲ್ಲದೆ ಆರೋನನೂ ಅವನ ಮಕ್ಕಳೂ ನನಗೆ ಯಾಜಕರಾಗುವಂತೆ ಅವರನ್ನು ಅಭಿಷೇಕಿಸಿ ಶುದ್ಧೀಕರಿಸಬೇಕು.” PEPS