Bible Language

Exodus 30:32 (YLT) Young's Literal Translation

Versions

KNV   ಅದನ್ನು ಮನುಷ್ಯರ ಮೇಲೆ ಹೊಯ್ಯಬಾರದು, ಇಲ್ಲವೆ ಅದರ ಮಾದರಿ ಯಂತೆ ಅದಕ್ಕೆ ಸಮಾನವಾದದ್ದನ್ನು ಮಾಡಬಾರದು. ಅದು ಪರಿಶುದ್ಧವಾದದ್ದು, ಅದು ನಿಮಗೆ ಪರಿಶುದ್ಧ ವಾಗಿರಬೇಕು.
ERVKN   ಯಾರೂ ಇದನ್ನು ಸಾಮಾನ್ಯವಾದ ಸುಗಂಧ ವಾಸನೆಯುಳ್ಳ ತೈಲವಾಗಿ ಉಪಯೋಗಿಸಬಾರದು. ವಿಶೇಷವಾದ ತೈಲವನ್ನು ಮಾಡುವ ರೀತಿಯಲ್ಲಿ ಸಾಮಾನ್ಯವಾದ ಸುಗಂಧ ತೈಲವನ್ನು ಮಾಡಬಾರದು. ತೈಲವು ಪವಿತ್ರವಾದದ್ದು. ಇದು ನಿಮಗೆ ಬಹಳ ವಿಶೇಷವಾದದ್ದಾಗಿರಬೇಕು.
IRVKN   ಜನರು ಮೈಗೆ ಹಚ್ಚಿಕೊಳ್ಳುವುದಕ್ಕೆ ಇದನ್ನು ಉಪಯೋಗಿಸಬಾರದು. ವಿಧಾನದ ಮೇರೆಗೆ ಬೇರೆ ಕೆಲಸಕ್ಕಾಗಿ ತೈಲವನ್ನು ಮಾಡಲೇಬಾರದು. ಇದು ದೇವರ ವಸ್ತು. ಇದು ಪರಿಶುದ್ಧವಾದದ್ದು ಎಂದು ನೀವು ತಿಳಿದುಕೊಳ್ಳಬೇಕು.