Versions
KNV ಹೀಗಿರುವದರಿಂದ ನೀವು ಸಬ್ಬತ್ತನ್ನು ಕೈಕೊಳ್ಳ ಬೇಕು, ಅದು ನಿಮಗೆ ಪರಿಶುದ್ಧವಾದದ್ದು. ಅದನ್ನು ಅಪವಿತ್ರಮಾಡುವ ಪ್ರತಿಯೊಬ್ಬನು ಖಂಡಿತವಾಗಿ ಸಾಯಬೇಕು. ಆ ದಿನದಲ್ಲಿ ಯಾರಾದರೂ ಕೆಲಸ ಮಾಡಿದರೆ ಅವರನ್ನು ತನ್ನ ಜನರೊಳಗಿಂದ ತೆಗೆದು ಹಾಕಬೇಕು.
ERVKN “ಸಬ್ಬತ್ ದಿನವನ್ನು ವಿಶೇಷ ದಿನವೆಂದು ಪರಿಗಣಿಸಿ ಆಚರಿಸಿರಿ. ಆ ದಿನವನ್ನು ಬೇರೆ ದಿನದಂತೆ ಪರಿಗಣಿಸಿ ನಡೆಯುವವನಿಗೆ ಮರಣದಂಡನೆಯಾಗಬೇಕು. ಸಬ್ಬತ್ ದಿನದಲ್ಲಿ ಯಾವನಾದರೂ ಕೆಲಸಮಾಡಿದರೆ ಅವನನ್ನು ಬಹಿಷ್ಕರಿಸಬೇಕು.
IRVKN ಆದಕಾರಣ ನೀವು ಸಬ್ಬತ್ ದಿನವನ್ನು ಪರಿಶುದ್ಧವಾದ ದಿನವೆಂದು ಎಣಿಸಿ ಆಚರಿಸಬೇಕು. ಅದನ್ನು ಅಶುದ್ಧಪಡಿಸುವ ಪ್ರತಿಯೊಬ್ಬನಿಗೆ ಮರಣಶಿಕ್ಷೆಯಾಗಬೇಕು. ಆ ದಿನದಲ್ಲಿ ಯಾವನಾದರೂ ಕೆಲಸವನ್ನು ಮಾಡಿದರೆ ಅವನನ್ನು ಕುಲದಿಂದ ತೆಗೆದುಹಾಕಬೇಕು.