Bible Language

Exodus 33:4 (YLT) Young's Literal Translation

Versions

KNV   ಜನರು ಕಠಿಣವಾದ ಮಾತುಗಳನ್ನು ಕೇಳಿ ದುಃಖಪಟ್ಟರು. ಯಾರೂ ತಮ್ಮ ಆಭರಣಗಳನ್ನು ಹಾಕಿ ಕೊಳ್ಳಲಿಲ್ಲ.
ERVKN   ದುಃಖದ ಸಮಾಚಾರವನ್ನು ಕೇಳಿ ಜನರು ನೊಂದುಕೊಂಡರು. ಅವರಲ್ಲಿ ಒಬ್ಬರಾದರೂ ತಮ್ಮ ಆಭರಣಗಳನ್ನು ಧರಿಸಿಕೊಳ್ಳಲಿಲ್ಲ.