Bible Language

Exodus 34:16 (YLT) Young's Literal Translation

Versions

KNV   ಇದಲ್ಲದೆ ಅವರ ಕುಮಾರ್ತೆಯರನ್ನು ನಿನ್ನ ಕುಮಾರರಿಗೋಸ್ಕರ ತಕ್ಕೊಳ್ಳಬೇಕಾಗಬಹುದು. ತಕ್ಕೊಂಡರೆ ಅವರ ಕುಮಾರ್ತೆಯರು ತಮ್ಮ ದೇವರುಗಳನ್ನು ಆರಾಧಿಸಿ ನಿಮ್ಮ ಕುಮಾರರು ತಮ್ಮ ದೇವರುಗಳನ್ನು ಆರಾಧಿಸುವಂತೆ ಮಾಡಾರು.
ERVKN   ನೀವು ಅವರ ಪುತ್ರಿಯರಲ್ಲಿ ಕೆಲವರನ್ನು ನಿಮ್ಮ ಪುತ್ರರಿಗೆ ಹೆಂಡತಿಯರಾಗುವುದಕ್ಕೆ ಆರಿಸಿಕೊಳ್ಳುವಿರಿ. ಅವರ ಪುತ್ರಿಯರು ಸುಳ್ಳುದೇವರುಗಳ ಸೇವೆ ಮಾಡುತ್ತಾರೆ. ನಿಮ್ಮ ಪುತ್ರರನ್ನೂ ಅವರು ಅದೇ ಸೇವೆಗೆ ನಡೆಸುತ್ತಾರೆ.