Bible Language

Exodus 34:22 (YLT) Young's Literal Translation

Versions

KNV   ಪ್ರಥಮ ಗೋದಿ ಸುಗ್ಗಿಯ ವಾರಗಳ ಹಬ್ಬವನ್ನೂ ಸಂವತ್ಸರದ ಕೊನೆಯಲ್ಲಿ (ಬೆಳೆ) ಸಂಗ್ರಹದ ಹಬ್ಬ ವನ್ನೂ ಆಚರಿಸಬೇಕು.
ERVKN   “ವಾರಗಳ ಹಬ್ಬವನ್ನು ಆಚರಿಸಿರಿ. ಹಬ್ಬಕ್ಕಾಗಿ ಗೋಧಿಬೆಳೆಯ ಪ್ರಥಮ ಕಾಳನ್ನು ಉಪಯೋಗಿಸಿರಿ ಮತ್ತು ವರ್ಷಾಂತ್ಯದಲ್ಲಿ ಸುಗ್ಗಿಹಬ್ಬವನ್ನು ಆಚರಿಸಿರಿ. ಹೊಸ ಕಲ್ಲಿನ ಹಲಿಗೆಗಳು