Bible Language

Exodus 34:3 (YLT) Young's Literal Translation

Versions

KNV   ಆದರೆ ಯಾರೂ ನಿನ್ನ ಸಂಗಡ ಮೇಲಕ್ಕೆ ಬರಬಾರದು, ಇಲ್ಲವೆ ಬೆಟ್ಟದ ಮೇಲೆ ಎಲ್ಲಿಯೂ ಯಾರೂ ಕಾಣಿಸಬಾರದು, ಇಲ್ಲವೆ ಬೆಟ್ಟದ ಎದುರಿನಲ್ಲಿ ಕುರಿ ದನಗಳು ಸಹ ಮೇಯ ಬಾರದು.
ERVKN   ನಿನ್ನೊಂದಿಗೆ ಯಾರೂ ಬರಕೂಡದು. ಬೆಟ್ಟದ ಯಾವ ಸ್ಥಳದಲ್ಲಿಯೂ ಯಾರೂ ಕಾಣಿಸಬಾರದು. ನಿಮ್ಮ ಪಶುಗಳಾಗಲಿ ಕುರಿಮಂದೆಗಳಾಗಲಿ ಬೆಟ್ಟದ ಬುಡದಲ್ಲಿ ಹುಲ್ಲು ಮೇಯಕೂಡದು” ಎಂದು ಹೇಳಿದನು.