Bible Language

Exodus 34:30 (YLT) Young's Literal Translation

Versions

KNV   ಆದರೆ ಆರೋನನೂ ಇಸ್ರಾಯೇಲ್‌ ಮಕ್ಕಳೆಲ್ಲರೂ ಮೋಶೆ ಯನ್ನು ನೋಡಿದಾಗ ಇಗೋ, ಅವನ ಮುಖವು ಪ್ರಕಾಶಿಸುತ್ತಿತ್ತು. ಆದದರಿಂದ ಅವರು ಅವನ ಹತ್ತಿರ ಬರುವದಕ್ಕೆ ಭಯಪಟ್ಟರು.
ERVKN   ಮೋಶೆಯ ಮುಖವು ಶುಭ್ರವಾಗಿ ಹೊಳೆಯುತ್ತಿರುವುದನ್ನು ಆರೋನನೂ ಇಸ್ರೇಲರೆಲ್ಲರೂ ನೋಡಿದರು. ಆದ್ದರಿಂದ ಅವನ ಬಳಿಗೆ ಹೋಗಲು ಅವರು ಭಯಪಟ್ಟರು.