Bible Language

Exodus 34:5 (YLT) Young's Literal Translation

Versions

KNV   ಆಗ ಕರ್ತನು ಮೇಘದಲ್ಲಿ ಇಳಿದು ಬಂದು ಅವನ ಸಂಗಡ ಅಲ್ಲಿ ನಿಂತುಕೊಂಡು ಕರ್ತನ ಹೆಸರನ್ನು ಪ್ರಕಟ ಮಾಡಿದನು.
ERVKN   ಮೋಶೆಯು ಬೆಟ್ಟವನ್ನೇರಿ ಹೋದನಂತರ ಯೆಹೋವನು ಮೇಘದಲ್ಲಿ ಅವನ ಬಳಿಗೆ ಇಳಿದು ಬಂದನು. ಯೆಹೋವನು ಮೋಶೆಯೊಡನೆ ಅಲ್ಲಿ ನಿಂತನು ಮತ್ತು ಮೋಶೆಯು ಯೆಹೋವನ ಹೆಸರನ್ನು ಕರೆದನು.