Bible Language

Exodus 4:18 (YLT) Young's Literal Translation

Versions

KNV   ಆಗ ಮೋಶೆಯು ಹೋಗಿ ತನ್ನ ಮಾವನಾದ ಇತ್ರೋನನ ಬಳಿಗೆ ಬಂದು ಅವನಿಗೆ--ಐಗುಪ್ತ ದಲ್ಲಿರುವ ನನ್ನ ಸಹೋದರರ ಬಳಿಗೆ ಹಿಂತಿರುಗಿ ಹೋಗಿ ಅವರು ಇನ್ನೂ ಜೀವದಿಂದಿರುವರೋ ಎಂದು ನೋಡುವೆನು ಅಂದನು. ಇತ್ರೋನನು ಮೋಶೆಗೆ--ಸಮಾಧಾನದಿಂದ ಹೋಗು ಅಂದನು.
ERVKN   ಬಳಿಕ ಮೋಶೆ ತನ್ನ ಮಾವನಾದ ಇತ್ರೋನನ ಬಳಿಗೆ ಹಿಂತಿರುಗಿದನು. ಮೋಶೆ ಇತ್ರೋನನಿಗೆ, “ಈಜಿಪ್ಟಿನಲ್ಲಿರುವ ನನ್ನ ಜನರ ಬಳಿಗೆ ಹೋಗಿ ಅವರು ಇನ್ನೂ ಜೀವಂತವಾಗಿದ್ದಾರೋ ಏನೋ ನೋಡುವೆನು” ಎಂದು ಹೇಳಿದನು. ಇತ್ರೋನನು ಮೋಶೆಗೆ, “ನೀನು ಸಮಾಧಾನದಿಂದ ಹೋಗಿ ಬಾ” ಎಂದು ಹೇಳಿದನು.
IRVKN   {ಮೋಶೆ ಐಗುಪ್ತದೇಶಕ್ಕೆ ಮರಳಿ ಬಂದದ್ದು} PS ಆಗ ಮೋಶೆ ತನ್ನ ಮಾವನಾದ ಇತ್ರೋನನ ಬಳಿಗೆ ಹಿಂದಿರುಗಿ ಬಂದು ಅವನಿಗೆ, “ನಾನು ಐಗುಪ್ತ ದೇಶದಲ್ಲಿರುವ ನನ್ನ ಸಹೋದರರ ಬಳಿಗೆ ಹಿಂತಿರುಗಿ ಹೋಗಿ ಅವರು ಜೀವದಿಂದ ಇದ್ದಾರೋ ಇಲ್ಲವೋ ಎಂದು ಹೋಗಿ ನೋಡುವೆನು” ಎಂದನು. ಇತ್ರೋನನು ಮೋಶೆಗೆ, “ನೀನು ಸಮಾಧಾನದಿಂದ ಹೋಗು” ಅಂದನು. PEPS