Bible Language

Exodus 5:14 (YLT) Young's Literal Translation

Versions

KNV   ಇಸ್ರಾಯೇಲ್ಯರು ಬಿಟ್ಟೀಕೆಲಸ ಮಾಡಿಸುವಂತೆ ಫರೋಹನ ಅಧಿಕಾರಿಗಳು ನೇಮಿಸಿ ದವರಿಗೆ--ನೀವು ಮೊದಲು ಇಟ್ಟಿಗೆಗಳ ಲೆಕ್ಕವನ್ನು ಒಪ್ಪಿಸಿದಂತೆ ನಿನ್ನೆ ಹೊತ್ತು ಯಾಕೆ ಒಪ್ಪಿಸಲಿಲ್ಲ ಎಂದು ಹೇಳಿ ಅವರನ್ನು ಹೊಡಿಸಿದರು.
ERVKN   ಈಜಿಪ್ಟಿನ ಅಧಿಕಾರಿಗಳು ಇಬ್ರಿಯ ಮೇಸ್ತ್ರಿಗಳನ್ನು ಆರಿಸಿ ಜನರು ಮಾಡಿದ ಕೆಲಸಕ್ಕೆ ಅವರನ್ನು ಜವಾಬ್ದಾರರನ್ನಾಗಿ ಮಾಡಿದರು. ಈಜಿಪ್ಟಿನ ಅಧಿಕಾರಿಗಳು ಇಬ್ರಿಯ ಮೇಸ್ತ್ರಿಗಳನ್ನು ಹೊಡೆದು, “ನೀವು ಹಿಂದೆ ಮಾಡುತ್ತಿದ್ದಷ್ಟೇ ಇಟ್ಟಿಗೆಗಳನ್ನು ಯಾಕೆ ಮಾಡುತ್ತಿಲ್ಲ? ಹಿಂದೆ ನೀವು ಮಾಡಲು ಸಾಧ್ಯವಾಗಿದ್ದರೆ, ಈಗಲೂ ನೀವು ಮಾಡಬಹುದು” ಎಂದು ಹೇಳಿದರು.
IRVKN   ಫರೋಹನ ಅಧಿಕಾರಿಗಳು ತಾವೇ ನೇಮಿಸಿದ ಇಸ್ರಾಯೇಲರ ಮೇಲ್ವಿಚಾರಕರಿಗೆ, “ನೀವು ಮೊದಲು ಇಟ್ಟಿಗೆಗಳ ಲೆಕ್ಕ ಒಪ್ಪಿಸುತ್ತಿದ್ದಂತೆ ನಿನ್ನೆ ಹಾಗೂ ಹೊತ್ತು ಯಾಕೆ ಒಪ್ಪಿಸಲಿಲ್ಲ” ಎಂದು ಹೇಳಿ ಅವರನ್ನು ಹೊಡೆದರು.