Bible Language

Exodus 6:6 (YLT) Young's Literal Translation

Versions

KNV   ಆದದರಿಂದ ಇಸ್ರಾ ಯೇಲ್‌ ಮಕ್ಕಳಿಗೆ--ನಾನೇ ಕರ್ತನು, ನಾನು ನಿಮ್ಮನ್ನು ಐಗುಪ್ತದ ಬಿಟ್ಟೀಕೆಲಸಗಳಿಂದ ಹೊರಗೆ ಬರಮಾಡಿ ಅವರ ದಾಸತ್ವದಿಂದ ನಿಮ್ಮನ್ನು ಬಿಡಿಸಿ ನಾನು ಚಾಚಿದ ಬಾಹುವಿನಿಂದಲೂ ದೊಡ್ಡ ನ್ಯಾಯತೀರ್ಪುಗ ಳಿಂದಲೂ
ERVKN   ಆದ್ದರಿಂದ ನನ್ನ ಮಾತುಗಳನ್ನು ಇಸ್ರೇಲರಿಗೆ ತಿಳಿಸು: ‘ನಾನೇ ಯೆಹೋವನು. ಈಜಿಪ್ಟಿನವರು ನಿಮ್ಮಿಂದ ಮಾಡಿಸುವ ಬಿಟ್ಟೀಕೆಲಸದಿಂದ ತಪ್ಪಿಸಿ ಈಜಿಪ್ಟಿನವರ ಗುಲಾಮಗಿರಿಯಿಂದ ಬಿಡಿಸುವೆನು. ನನ್ನ ಮಹಾಶಕ್ತಿಯಿಂದ ಈಜಿಪ್ಟಿನವರನ್ನು ಭಯಂಕರವಾಗಿ ದಂಡಿಸುವೆನು; ಬಳಿಕ ನಿಮ್ಮನ್ನು ರಕ್ಷಿಸುವೆನು.
IRVKN   ಆದುದರಿಂದ, ನೀನು ಇಸ್ರಾಯೇಲರಿಗೆ ನನ್ನ ಹೆಸರಿನಲ್ಲಿ ಹೇಳಬೇಕಾದದ್ದೇನೆಂದರೆ, ‘ನಾನೇ ಯೆಹೋವನು ಐಗುಪ್ತರು ನಿಮ್ಮಿಂದ ಮಾಡಿಸುವ ಬಿಟ್ಟೀ ಕೆಲಸಗಳನ್ನು ತಪ್ಪಿಸಿ, ಅವರ ದಾಸತ್ವದಿಂದ ನಿಮ್ಮನ್ನು ಬಿಡಿಸಿ, ನನ್ನ ಕೈಚಾಚಿ ಅವರಿಗೆ ಮಹಾ ಶಿಕ್ಷೆಗಳನ್ನು ವಿಧಿಸಿ ನಿಮ್ಮನ್ನು ರಕ್ಷಿಸುವೆನು.