Bible Language

Exodus 9:16 (YLT) Young's Literal Translation

Versions

KNV   ಆದರೆ ನಿಶ್ಚಯವಾಗಿ ನನ್ನ ಬಲವನ್ನು ನಿನಗೆ ತೋರಿಸುವ ಹಾಗೆಯೂ ನನ್ನ ಹೆಸರು ಭೂಲೋಕದಲ್ಲೆಲ್ಲಾ ತಿಳಿಸಲ್ಪಡುವಂತೆಯೂ ನಿನ್ನನ್ನು ಎಬ್ಬಿಸಿದ್ದೇನೆ.
ERVKN   ಆದರೆ, ನನ್ನ ಶಕ್ತಿಯನ್ನು ನಿನಗೆ ತೋರಿಸಬೇಕೆಂದೂ ಲೋಕದ ಜನರೆಲ್ಲರು ನನ್ನ ಬಗ್ಗೆ ತಿಳಿದುಕೊಳ್ಳಬೇಕೆಂದೂ ನಾನು ನಿನ್ನನ್ನು ಇನ್ನೂ ಉಳಿಸಿದ್ದೇನೆ.
IRVKN   ಆದರೆ ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ, ನನ್ನ ಹೆಸರನ್ನು ಲೋಕದಲ್ಲೆಲ್ಲಾ ಪ್ರಸಿದ್ಧಿಪಡಿಸಬೇಕೆಂಬ ಉದ್ದೇಶದಿಂದಲೇ ನಿನ್ನನ್ನು ಸಾಯಿಸದೇ ಉಳಿಸಿರುವೆನು.