Bible Language

Exodus 9:21 (YLT) Young's Literal Translation

Versions

KNV   ಆದರೆ ಕರ್ತನ ವಾಕ್ಯಕ್ಕೆ ಮನಸ್ಸು ಕೊಡದವರು ತಮ್ಮ ದಾಸ ರನ್ನೂ ಪಶುಗಳನ್ನೂ ಹೊಲದಲ್ಲಿ ಬಿಟ್ಟರು.
ERVKN   ಆದರೆ ಇತರರು ಯೆಹೋವನ ಸಂದೇಶವನ್ನು ನಿರ್ಲಕ್ಷ್ಯಮಾಡಿ ತಮ್ಮ ಎಲ್ಲಾ ಗುಲಾಮರನ್ನೂ ಪಶುಗಳನ್ನೂ ಹೊಲಗಳಲ್ಲಿಯೇ ಬಿಟ್ಟರು.
IRVKN   ಯಾರು ಯೆಹೋವನ ಮಾತನ್ನು ಮನಸ್ಸಿಗೆ ತೆಗೆದುಕೊಳ್ಳಲಿಲ್ಲವೋ, ಅವರು ತಮ್ಮ ಆಳುಗಳನ್ನೂ, ಪಶುಗಳನ್ನೂ ಹೊಲದಲ್ಲಿಯೇ ಬಿಟ್ಟರು.